Bruhat Bengaluru Mahanagara Palike Deputy mayor Ramila Umashankar passes away. Former prime minister HD Devegowda and many leaders express their condolences.<br /><br /> ಹೃದಯಾಘಾತದಿಂದ ಕೊನೆಯುಸಿರೆಳೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪಮೇಯರ್ ರಮೀಳಾ ಉಮಾಂಕರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.