Karnataka chief minister HD Kumaraswamy expresses condolences to Dy mayor Ramila Umashankar. She passed away due to heart attack on Oct 4.<br /><br />'ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ತಿಳಿದು ದಿಗ್ಭ್ರಮೆಯಾಗಿದೆ' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭಾವುಕರಾಗಿ ಹೇಳಿದರು.