Surprise Me!

ಮಂಗಳೂರಿನಲ್ಲಿ ಭಾರೀ ಮಳೆ: ಆಳ ಸಮುದ್ರದಿಂದ ಮರಳುತ್ತಿರುವ ಮೀನುಗಾರರು | Oneindia Kannada

2018-10-05 619 Dailymotion

ಅರಬ್ಬೀ ಸಮುದ್ರದಲ್ಲಿ ವಾಯು ಭಾರ ಕುಸಿತದಿಂದಾಗಿ ಕಡಲು ಪ್ರಕ್ಷುಬ್ಧಗೊಳ್ಳುತ್ತಿದೆ. ಸಮುದ್ರ ಮಧ್ಯೆ ಚಂಡಮಾರುತ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.<br /><br /><br />There is heavy rainfall from Thursday evening in the surrounding area of Mangalore. As well as Fishermen returning back from deep sea.

Buy Now on CodeCanyon