ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ದೆಹಲಿಯಲ್ಲಿಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಭೀಕರ ಪ್ರವಾಹಕ್ಕೆ ತುತ್ತಾದ ಕರ್ನಾಟಕದ ಕೆಲವು ಜಿಲ್ಲೆಗಳ ದುರಸ್ಥಿ ಕಾರ್ಯಕ್ಕೆ ಕೇಂದ್ರ ಸರ್ಕಾರ ನೆರವು ಬೇಕೆಂದು ಈ ಸಂದರ್ಭದಲ್ಲಿ ಉಭಯ ನಾಯಕರು ಮನವಿ ಮಾಡಿಕೊಂಡರು.<br /><br />Karnataka CM HD Kumaraswamy meets Home Minister Rajnath Singh at his residence seeking Centre's assistance for relief work and rebuilding of the damaged infrastructure in the flood-hit areas of Karnataka. Former PM HD Deve Gowda also present.