Congress ministers breakfast meeting in water resources minister D.K. Shivakumar house on October 4, 2018. Municipal Administration Minister Ramesh Jarkiholi not attended the meeting.<br /><br /> ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಗುರುವಾರ ನಡೆದ ಸಚಿವರ ಉಪಹಾರ ಕೂಟ ಹಲವು ಕುತೂಹಲಗಳಿಗೆ ಕಾರಣವಾಗಿದೆ. ರಮೇಶ್ ಜಾರಕಿಹೊಳಿ ಹೊರತು ಪಡಿಸಿ ಉಳಿದ ಕಾಂಗ್ರೆಸ್ ಸಚಿವರು ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದರು.<br />