Both Nikhil Kumaraswamy and Prajwal Revanna expecting Lok Sabha elections ticket. This may create tension in Deve Gowda family already two members of the family are in the government.<br /><br />ಜೆಡಿಎಸ್ ಪಕ್ಷದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ನಡುವೆ ರಾಜಕೀಯ ಹಗ್ಗ-ಜಗ್ಗಾಟ ಪ್ರಾರಂಭವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಗೋಚರಿಸುತ್ತಿವೆ.