ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಪ್ರಕಾರ ಶನಿವಾರದಿಂದ ಕರಾವಳಿಯಲ್ಲಿ ಭಾರೀ ಮಳೆ ಆರಂಭವಾಗಲಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಸಂಜೆ ಆಗುತ್ತಿದ್ದಂತೆ ಭಾರೀ ಕಾರ್ಮೋಡ ಆವರಿಸಿದೆ. <br /><br />Meteorological department has predicted that heavy rainfall in Mangaluru and coastal districts of Karnataka from October 5. Alert has been declared in Dakshina Kannada and Udupi district.