Surprise Me!

ಮಲ್ಲಿಕಾರ್ಜುನ ಖರ್ಗೆಯವರು ಬಿಜೆಪಿ ಹಾಗು ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ | Oneindia Kannada

2018-10-06 591 Dailymotion

Congress leader Mallikarjun Kharge said that "not even a dog" from the homes of the RSS and BJP leaders had died during India's freedom struggle. The statement now becomes controversial.<br /><br />ಮಣಿಶಂಕರ್ ಅಯ್ಯರ್ ಅವರ 'ನೀಚ್' ಹೇಳಿಕೆಯಾಯ್ತು, ರಾಹುಲ್ ಗಾಂಧಿಯವರ 'ಚೋರ್' ಹೇಳಿಕೆಯಾಯ್ತು... ಇದೀಗ ವಿವಾದಕ್ಕೆ ಹೊಸ ಸೇರ್ಪಡೆ ಮಲ್ಲಿಕಾರ್ಜುನ ಖರ್ಗೆ ಅವರ 'ನಾಯಿಯೂ ಸತ್ತಿಲ್ಲ' ಹೇಳಿಕೆ! 'ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ-ಆರೆಸ್ಸಿಗರ ಮನೆಯ ಒಂದು ನಾಯಿಯೂ ಸತ್ತಿಲ್ಲ' ಎಂಬ ಪ್ರತಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿದೆ.

Buy Now on CodeCanyon