SC had passed verdict saying even women are allowed to enter Shabarimala temple. Now National Ayyappa Devotee Association has questioned SC Verdict.<br /><br />ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆ(National Ayyappa Devotee association) ಮೇಲ್ಮನವಿ ಸಲ್ಲಿಸಿದೆ. <br />