Ayyappa Swami devotees in Australia are angry on the SC Verdict on Sabarimala and have started protest in the name of Save Sabarimala.<br /><br />ಶರಬರಿಮಲೆ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳು ಆರಂಭವಾಗಿವೆ . ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯತೊಡಗಿದೆ.<br />