Religious procedures are celebrated at the Dasara festival. If someone dies, the festival will not be celebrated at that time. Here's an article about that.<br /><br />ಮೈಸೂರು ದಸರೆ ಎಂದರೆ ಅದೊಂದು ಧಾರ್ಮಿಕ ವಿಧಿವಿಧಾನಗಳ ಭವ್ಯ ಆಚರಣೆ. ಸಾಮಾನ್ಯವಾಗಿ ನಮ್ಮ ಮನೆಯಲ್ಲಿ ಅತ್ಯಾಪ್ತರು ನಿಧನರಾದರೆ ಹಬ್ಬ ಹರಿದಿನಗಳನ್ನು ಮನೆಯಲ್ಲಿ ಆಚರಿಸುವುದಿಲ್ಲ.<br />