Jayamarthanda is the first elephant carrying Ambari in Mysore Dasara. And here's the introduction of other Ambari elephants. <br /><br /> ಮೈಸೂರು ದಸರಾ ಅಂದರೆ ನೆನಪಾಗುವುದು ವೈಭವೋಪೇತ ಅಂಬಾರಿ ಮತ್ತು ದಸರೆಯ ಆನೆಗಳ ವೈಭವ. ಜಂಬೂಸವಾರಿಯ ವೈಭವವನ್ನು ಕಣ್ತುಂಬಿಕೊಳ್ಳುವುದೇ ಒಂದು ಚೆಂದ. ರಾಜ ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಮೊದಲ ಆನೆಯಾಗಿದೆ.