PLD bank issue in Belagavi, Lakshmi Hebbalkar suspends bank manager who was accused of using farmers' money for his own use. <br /><br />ರೈತರ ಖಾತೆಗೆ ಜಮಾ ಮಾಡಬೇಕಿದ್ದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.