Former Chief Minister of Karnataka Siddaramaiah visited the Janardhana hotel near Shivananda circle, Bengaluru on October 9, 2018 night. Along with KPCC president Dinesh Gundu Rao he taste Masala dose.<br /><br />ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಇದರ ನಡುವೆಯೇ ಸಿದ್ದರಾಮಯ್ಯ ಮತ್ತು ಇತರ ನಾಯಕರು ಜನಾರ್ದನ ಹೋಟೆಲ್‌ನಲ್ಲಿ ದೋಸೆ ಸವಿದರು.<br />