JD(S) supremo H.D.Deve Gowda clarified that Prajwal Revanna and Nikhil Kumaraswamy will not contest for Mandya Lok Sabha by election scheduled on November 3, 2018.<br /><br /><br />'ಮಂಡ್ಯ ಕ್ಷೇತ್ರದ ಲೋಕಸಭೆ ಉಪ ಚುನಾವಣೆಯಲ್ಲಿ ಮೊಮ್ಮಕ್ಕಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ. ಮಂಡ್ಯದವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.