Tussle between ministers D.K.Shivakumar and Ramesh Jarkiholi has irked Congress to choose the candidate for Bellary parliament by election.<br /><br />ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಿಗೆ ಜಾರಕಿಹೊಳಿ ಸಹೋದರರು, ಡಿಕೆ ಶಿವಕುಮಾರ್ ಅವರೇ ಕಾರಣವಾಗಿರಬಹುದೇ ಎನ್ನುವ ಪ್ರಶ್ನೆ ಕಾಡುತ್ತಿದೆ.