Minister Bandeppa Kashempur said that Chief Minister Kumaraswamy will launch 'Badavara Bandhu' scheme before Deepavali festival <br />ಬೀದಿಬದಿ ಹಾಗೂ ಸಣ್ಣ ವ್ಯಾಪಾರಿಗಳನ್ನು ಮೀಟರ್ ಬಡ್ಡಿ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರ ಬಡವರ ಬಂಧು ಸಾಲ ಸೌಲಭ್ಯ ಯೋಜನೆ ಆರಂಭಿಸಲಿದೆ ಎಂದು ಸಚಿವ ಬಂಡೆಪ್ಪ ಕಾಶಂಪುರ್ ತಿಳಿಸಿದ್ದಾರೆ .