Surprise Me!

ಸಚಿವ ಯು ಟಿ ಖಾದರ್ ಬೆಂಗಳೂರಿನ ಆಸ್ಪತ್ರೆಗೆ ದಾಖಲು | Oneindia Kannada

2018-10-11 222 Dailymotion

Minister UT Khader again suffering from leg pain. So today he visited to private hospital in Bengaluru. Doctor advised him to admit to hospital.<br /><br /> ಕಾಲಿನ ನೋವು ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ದಿ ಸಚಿವ ಯುಟಿ ಖಾದರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಗುರುವಾರ (ಅ.11) ಚಿಕಿತ್ಸೆ ಪಡೆದಿದ್ದಾರೆ. ಖಾದರ್ ಅವರ ಬಲಗಾಲಿನಲ್ಲಿ ಮತ್ತೆ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ.<br />

Buy Now on CodeCanyon