Karnataka education minister N Mahesh resigns to his minister post. He send his resignation letter to governor today evening. <br /><br />ಮೈತ್ರಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಇಂದು ಸಂಜೆ ರವಾನಿಸಿದ್ದಾರೆ.<br />