Surprise Me!

Mandya Lok Sabha By-elections : ಮಂಡ್ಯ ಉಪಚುನಾವಣೆ | ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಬಿಜೆಪಿಯ ಆಫರ್

2018-10-12 758 Dailymotion

Mandya Lok Sabha By-Elections: To avoid tax payer money, all the three parties should go for unanimous choice. BJP workers, appealed JDS and Congress, let all the 3 parties unanimously select Dr. Nirmalananda Swamiji of Adichunchanagiri Math.<br /><br /><br />ಮಂಡ್ಯ ಲೋಕಸಭಾ ಉಪಚುನಾವಣೆಗೆ ವೇದಿಕೆ ಸಿದ್ದವಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಯನ್ನು ಈಗಾಗಲೇ ಘೋಷಿಸಿದೆ. ತನ್ನ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ಜೆಡಿಎಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲಿಲ್ಲ. ಗುರುವಾರ (ಅ 11) ತಡರಾತ್ರಿವರೆಗೂ ನಡೆದ ಸಭೆ ಅಪೂರ್ಣವಾಗಿದೆ. ಈ ನಡುವೆ, ಅಲ್ವ ಅವಧಿಯ ಲೋಕಸಭಾ ಉಪಚುನಾವಣೆ ಇದಾಗಿರುವುದರಿಂದ, ಬಿಜೆಪಿ ಇತರ ಎರಡು ಪ್ರಮುಖ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ಸಿಗೆ ಒಂದು ಆಫರ್ ನೀಡಿದೆ. ಮೂರೂ ಪಕ್ಷಗಳು ಅವಿರೋಧವಾಗಿ ಒಬ್ಬರನ್ನು ಆಯ್ಕೆ ಮಾಡೋಣ ಎಂದಿದೆ. ಬಿಜೆಪಿ ಸೂಚಿಸಿರುವ ಹೆಸರು ಯಾವುದು?<br />

Buy Now on CodeCanyon