JD(S) supremo H.D.Deve Gowda put the condition for the party ticket aspirants of Mandya Lok Sabha By election scheduled on November 3, 2018. BJP announced Dr.Siddaramaiah as candidate.<br /><br /><br /> ನವೆಂಬರ್ 3ರಂದು ನಡೆಯಲಿರುವ ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಬಿಜೆಪಿ ಡಾ.ಸಿದ್ದರಾಮಯ್ಯ ಅವರು ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಿದೆ.