Surprise Me!

ವಿಜಯ್ ಪ್ರಕಾಶ್ ಹಾಡಿಗೆ ಭಾವುಕರಾಗಿ ಕಣ್ಣೀರು ಹಾಕಿದ ಕುಮಾರಸ್ವಾಮಿ | Oneindia Kannada

2018-10-13 4 Dailymotion

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾವುಕ ಹೃದಯ ತುಂಬಿ ಬಂದು ನಿನ್ನೆ ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ.'ಯುವ ದಸರಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು, ಹಾಡೊಂದನ್ನು ಕೇಳಿ ಭಾವುಕರಾಗಿ ಕಣ್ಣೀರು ಹಾಕಿದರು.

CM Kumaraswamy gets emotional in Mysuru Dasara after hearing a Kannada song. Singer Vijay Prakash sang a folk Kannada song that touched Kumarawamy emotionally and he cries.

Buy Now on CodeCanyon