Infosys Foundation chief Sudha Murthy visited Devaraja Market in Mysore on Saturday.<br /><br />ಈಗಾಗಲೇ ಮೈಸೂರಿಗೆ ನಾಡಹಬ್ಬ ದಸರೆಗೆ ಆಗಮಿಸಿ ವಾಸ್ತವ್ಯ ಹೂಡಿರುವ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ನಿನ್ನೆ ಶನಿವಾರ (ಅ.13) ಏಕಾಏಕಿ ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ, ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸುವ ಮೂಲಕ ಸರಳತೆ ಮೆರೆದಿದ್ದಾರೆ.<br /><br />