LR Shivaramegowda has been named as the candidate from JDS in Mandya Lok Sabha constituency for By elections.<br /><br /> ಲೋಕಸಭೆ ಉಪಚುನಾವಣೆಗೆ ಮಂಡ್ಯದ ಜೆಡಿಎಸ್ ಅಭ್ಯರ್ಥಿಯಾಗಿ ಎಲ್.ಆರ್. ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರ ನಿವಾಸದಲ್ಲಿ ನಡೆ ಸಭೆಯಲ್ಲಿ ಎಲ್ಲ ಮುಖಂಡದ ಒಕ್ಕೊರಲ ಸಹಮತದೊಂದಿಗೆ ಶಿವರಾಮೇಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.<br />