Prime Minister Narendra Modi should contest from Karnataka for 2019 Lok Sabha Election said JDS(S) supremo H.D.Deve Gowda. Narendra Modi neglected development of Karnataka he alleged.<br /><br /><br />'ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. 2019ರಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡುವ ಮೂಲಕ ರಾಜ್ಯವನ್ನು ಉದ್ದಾರ ಮಾಡಲಿ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು.<br />