ವಿಪರೀತ ಜ್ವರದಿಂದ ಬಳಲುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿಯೇ ಜ್ವರ ಕಾಣಿಸಿಕೊಂಡಿದ್ದು, ಇಂದು ಬೆಳಗ್ಗೆ ಶಿವಣ್ಣ ರನ್ನ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.<br /><br />Kannada Actor Shiva Rajkumar admitted to Mallya Hospital due to high fever.