ರಾಜ್ಯದಲ್ಲಿ ಹಂದಿ ಜ್ವರ ಮಹಾಮಾರಿಯಾಗಿ ಮತ್ತೆ ಹಬ್ಬುತ್ತಿದ್ದು, 2018ರಲ್ಲಿ ಇಲ್ಲಿಯವರೆಗೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದ್ದಾರೆ. <br /><br />deputy chief minister Dr.G. Parameshwara has revealed that six persons have died in Karnataka due to H1N1 fever in the last 10 months.