ಬೆಳಗಾವಿ ರಾಜಕೀಯದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಜಾರಕಿಹೊಳಿ ಕುಟುಂಬದ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಬೆಳಗಾವಿ ಅಥವ ಚಿಕ್ಕೋಡಿ ಕ್ಷೇತ್ರದಿಂದ ಅವರು 2019ರ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.<br /><br /> Former minister and Yamakanamaradi Congress MLA Satish Jarkiholi will contest for Lok Sabha Elections 2019. Minister Ramesh Jarkiholi said that Satish Jarkiholi will contest from Belagavi or Chikodi constituency.