Surprise Me!

ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೆ ನಿರಾಸೆ | Oneindia Kannada

2018-10-16 193 Dailymotion

ಲೋಕಸಭೆ ಚುನಾವಣೆ ನೀತಿ ಸಂಹಿತೆ ಶಿಕ್ಷಕರ ಕೌನ್ಸಲಿಂಗ್‌ಗೆ ಅಡ್ಡಿಯಾಗುತ್ತದೆ ಎನ್ನಲಾಗಿತ್ತು. ಚುನಾವಣಾ ಆಯೋಗವು ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್‌ಗೆ ಯಾವುದೇ ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಸಾಫ್ಟ್‌ವೇರ್ ಸಮಸ್ಯೆ ಎದುರಾಗಿದ್ದು, ಶಿಕ್ಷಕರಿಗೆ ನಿರಾಸೆ ಉಂಟು ಮಾಡಿದೆ. <br /><br />Hundreds of primary school teachers were disappointed as counseling process was canceled in the last minute as officials of school education department were unable to do the same due to error occurred in software.<br />

Buy Now on CodeCanyon