Surprise Me!

ಜಮಖಂಡಿ ಕಾಂಗ್ರೆಸ್ ಬಂಡಾಯಕ್ಕೆ ಚಿಕಿತ್ಸೆ ನೀಡಿದ ಸಿದ್ದರಾಮಯ್ಯ | Oneindia Kannada

2018-10-16 141 Dailymotion

ಸಿದ್ದರಾಮಯ್ಯ ಅವರ ಜತೆ ಮಾತುಕತೆ ನಡೆಸಿದ ಬಳಿಕ ಸುಶೀಲ್ ಕುಮಾರ್ ಅವರ ಅಸಮಾಧಾನ ತಣ್ಣಗಾಯಿತು. ಹೈಕಮಾಂಡ್ ಸೂಚನೆಯನ್ನು ಪಾಲಿಸುತ್ತೇನೆ. ಕಾಂಗ್ರೆಸ್‌ನಲ್ಲಿಯೇ ಉಳಿದುಕೊಳ್ಳುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದೇನೆ ಎಂದು ತಿಳಿಸಿದರು. <br /><br />Siddaramaiah and BS Yeddyurappa resolve dissidents in their parties in Jamakhandi which is facing by election on Nov 3.<br />

Buy Now on CodeCanyon