Surprise Me!

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್ ಕುಮಾರ್ | FILMIBEAT KANNADA

2018-10-17 365 Dailymotion

ವಿಪರೀತ ಜ್ವರದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಮೊನ್ನೆಯಷ್ಟೇ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಶಿವರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. <br /><br />Kannada Actor Shiva Rajkumar discharged from Mallya Hospital after treatment.

Buy Now on CodeCanyon