VS Ugrappa contesting from Bellary to Lok Sabha By-elections. He files nomination yesterday. D K Shivakumar is leading V S Ugrappa in the election. He is current MLC from congress. <br /><br /> ಬಳ್ಳಾರಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಪಕ್ಷದಿಂದ ಅಚ್ಚರಿಯ ಅಭ್ಯರ್ಥಿಯಾಗಿ ವಿ.ಎಸ್.ಉಗ್ರಪ್ಪ ಕಣಕ್ಕಿಳಿದಿದ್ದಾರೆ. ಸ್ಥಳೀಯರಾದ ರಾಮುಲು ಅವರ ಸಹೋದರಿ ಜೆ.ಶಾಂತಾ ಅವರ ವಿರುದ್ಧ ಉಗ್ರಪ್ಪ ಅವರು ಸ್ಪರ್ಧಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಉಗ್ರಪ್ಪ ಬೆನ್ನಿಗೆ ನಿಂತಿದ್ದು ಅವರನ್ನು ಗೆಲ್ಲಿಸಿಯೇ ತೀರುವೆಂದು ಹಠಕ್ಕೆ ಬಿದ್ದಿದ್ದಾರೆ.<br />