ಕೊಡಗಿನ ಜನತೆಯ ಸಂಕಷ್ಟ ಸ್ಪಂದಿಸಲು ಸರ್ಕಾರ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಿರಾಶ್ರಿತರಿಗೆ ಅಗತ್ಯ ಮನೆಗಳನ್ನು ನಿರ್ಮಿಸಿಕೊಡಲು ಸರ್ಕಾರ ಈಗಾಗಲೇ ಯೋಜನೆ ಸಿದ್ಧಪಡಿಸಿದ್ದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

Chief Minister HD Kumaraswamy said that the government is ready to respond to the problems of the people of Kodagu. and the government had already prepared a plan to build houses for refugees.