The Villain, Kannada movie is releasing all over India. At this time, the Villain movie team has requested its fans not to do Piracy.<br /><br /> ಪ್ರೇಮ್ ನಿರ್ದೇಶನದಲ್ಲಿ ತಯಾರಾಗಿರುವ ಬಿಗ್ ಬಜೆಟ್ ಹಾಗೂ ಇಬ್ಬರು ಸ್ಟಾರ್ ನಟರು ಅಭಿನಯಿಸಿರುವ 'ದಿ ವಿಲನ್' ಸಿನಿಮಾ ಗುರುವಾರ (ಅಕ್ಟೋಬರ್ 18) ಜಗತ್ತಿನಾದ್ಯಂತ ತೆರೆಕಾಣುತ್ತಿದೆ. ಈ ವಿಶೇಷವಾಗಿ ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿಮಾನಿಗಳು ದಸರಾ ಹಬ್ಬವನ್ನ ಜೋರಾಗಿ ಆಚರಣೆ ಮಾಡ್ತಿದ್ದಾರೆ. ಈ ಮಧ್ಯೆ 'ದಿ ವಿಲನ್' ಸಿನಿಮಾದ ಬಗ್ಗೆ ಅಭಿಮಾನಿಗಳು ಮತ್ತು ವಿಲನ್ ಚಿತ್ರತಂಡ ವಿಶೇಷವಾದ ಮನವಿ ಮಾಡಿಕೊಂಡಿದೆ. ಅದೇನಪ್ಪಾ ಅಂದ್ರೆ.....<br />