Karnataka Municipal Administration Minister Ramesh Jarkiholi absent for 3 cabinet meeting. Department of Personnel and Administrative may take action against Ramesh Jarkiholi. <br /><br />ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೌದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.