Kannada actor Shiva Rajkumar and Sudeep starrer the villain movie released today (October 18th). Here is the twitter review. <br /><br />ಕಿಚ್ಚ ಸುದೀಪ್ ಮತ್ತು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ ದಿ ವಿಲನ್ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ರಾಜ್ಯದ ಹಲವು ಕಡೆ ಮಧ್ಯರಾತ್ರಿಯಿಂದಲೇ ಪ್ರದರ್ಶನ ಆರಂಭವಾಗಿದ್ದು, ಮುಂಜಾನೆ 5, 6 ಮತ್ತು 7 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಸಿನಿಮಾ ನೋಡಿದ ಮತ್ತು ಸದ್ಯ ನೋಡುತ್ತಿರುವ ಪ್ರೇಕ್ಷಕರು, ಥಿಯೇಟರ್ ಆದ ಅನುಭವ ಮತ್ತು ಸಿನಿಮಾ ಬಗ್ಗೆ ತಮ್ಮ ಅನಿಸಿಕೆಯನ್ನ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಹಾಗಿದ್ರೆ, ಸಿನಿಮಾ ಬಗ್ಗೆ ಪ್ರೇಕ್ಷಕರ ಮೊದಲ ರಿವ್ಯೂ ಏನು.?