ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದಾರೆ. ಉಭಯ ನಾಯಕರು ಸುಮಾರು 20 ನಿಮಿಷ ಮಾತುಕತೆ ನಡೆಸಿದ್ದಾರೆ. <br /><br />JDS supremo H.D.Deve Gowda made a phone call to Former CM Siddaramaiah. Both leaders discussed about By election of Shivamogga, Ramanagara, Ballari, Jamakandi and Mandya. <br />