ಭಾರತದ ಮಧ್ಯಮ ವೇಗಿ ಪ್ರವೀಣ್ ಕುಮಾರ್ ಅವರು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ ಮೂಲಕ ಪ್ರವೀಣ್ ಶನಿವಾರ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳುವ ನಿರ್ಧಾರವನ್ನು ಪ್ರಕಟಿಸಿದರು.<br /><br />Indian medium fast bowler Praveen Kumar has announced his retirement from all forms of international cricket. Through Twitter, Praveen announced the decision to leave for Saturday cricket career