Bigg Boss Kannada Season 6 : The sixth edition of the television reality show 'Big Boss' has been officially launched. Big Boss Kannada Season 6 Grand Opening on Colors Super Channel & Sudeep sends all the contestants inside Big House. In the history of Bigg Boss, first time gay Adam Pasha has got the chance to enter Big House<br /><br /><br /> ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್' ಕಾರ್ಯಕ್ರಮದ ಆರನೇ ಆವೃತ್ತಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲರ್ಸ್ ಸೂಪರ್ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ-6' ಗ್ರ್ಯಾಂಡ್ ಓಪನ್ನಿಂಗ್ ಪ್ರಸಾರ ಆಗಿದ್ದು, ಸ್ಪರ್ಧಿಗಳನ್ನ 'ದೊಡ್ಮನೆ'ಯೊಳಗೆ ಕಳುಹಿಸಿಕೊಡುವ ಕಾರ್ಯವನ್ನ ಸುದೀಪ್ ನಿರ್ವಹಿಸಿದರು. ಇದೀಗ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗೆ ಸ್ಪರ್ಧಿಸಲು ಅವಕಾಶ ಸಿಕ್ಕಿದೆ<br />