Magadi former MLA and Congress leader H.C.Balakrishna said that he will not campaign for Ramanagara by election scheduled on November 3, 2018. JD(S) leader not invited him for campaign. <br /><br />'ರಾಮನಗರ ಉಪ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ. ಅದರ ಅವಶ್ಯಕತೆಯೂ ಅವರಿಗೆ ಇಲ್ಲ ಎನಿಸುತ್ತದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ವೈಯಕ್ತಿಕ ಅಭಿಪ್ರಾಯ ಹೇಳುವ ಸ್ಥಿತಿಯಲ್ಲಿ ಇಲ್ಲ. ಅದನ್ನು ಪಕ್ಷದ ವೇದಿಕೆಯಲ್ಲಿ ಹೇಳಿದ್ದೇನೆ' ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.<br />