ಕನ್ನಡದ ಶೋ ಮ್ಯಾನ್ ನಿರ್ದೇಶಕ ಪ್ರೇಮ್ ಆಕ್ಷನ್ ಕಟ್ ಹೇಳಿರುವ ಸಿನಿಮಾ 'ದಿ ವಿಲನ್' ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಸೃಷ್ಟಿಸುತ್ತಿದೆ. ಹೀಗಿರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅಸಭ್ಯವಾಗಿ ಕಮೆಂಟ್ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಪ್ರೇಮ್ ಪೊಲೀಸ್ ದೂರು ನೀಡಿದ್ದಾರೆ.<br /><br />Kannada director prem decided to file complaint against social media guys.