ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ರಸ್ತೆಗಳ ದುರಸ್ತಿ, ಅಭಿವೃದ್ಧಿ, ಮೇಲು ಸೇತುವೆ ನಿರ್ಮಾಣ, ಮೆಟ್ರೋ ಮೂರನೇ ಹಂತದ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಯೋಜನೆಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.<br /><br />Chief minister H.D.Kumaraswamy has affirmed many projects to address many issues like traffic jam, garbage, housing and etc.<br />