State JDS president H.Vishwanath has been discharged from hospital who was suffering from kidney stones and expected to resign from his post as medical advisories asked him for long rest. <br /><br />ಜೆಡಿಎಸ್ ಅಧ್ಯಕ್ಷ ಎಚ್ ವಿಶ್ವನಾಥ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದಾಗಿ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.