ಧಾರವಾಡದಲ್ಲಿ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಗೆ ಮುಂದೂಡಲಾಗಿದೆ. ಡಿ.7ರಿಂದ ಮೂರು ದಿನಗಳ ಕಾಲ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು. <br /><br />Considering the more time needed to preparations Akhil Bharat Kannada Sahitya Sammelan was rescheduled fromJanuary 6 to 8 at Dharwad which was earlier fixed in December.