ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ಟ್ರಬಲ್ ಶೂಟರ್ ಸಿದ್ದರಾಮಯ್ಯ ಮಂಡ್ಯ ಭೇಟಿ ಕಾಂಗ್ರೆಸ್ ನಾಯಕರಲ್ಲಿ ಮಿಂಚಿನ ಸಂಚಲನ ಉಂಟು ಮಾಡಿದೆ. ಕಾಂಗ್ರೆಸ್‌ನ ಎಲ್ಲಾ ನಾಯಕರು ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ತಿಳಿದ ಮೇಲೆ ಜೆಡಿಎಸ್ ಪಕ್ಷದವರು ನಿಟ್ಟುಸಿರು ಬಿಟ್ಟಿದ್ದಾರೆ. <br /><br />Former Chief Minister Siddaramaiah had a secret meeting with Mandya Congress leaders on October 24, 2018. Mandya district Congress unit upset over alliance with JD(S) in Lok Sabha by election scheduled on November 3, 2018.<br />