YSR Congress president Jagan Mohan Reddy attacked at Visakhapatnam Airport today. Man reportedly came with knife to attack Jagan Reddy. <br /><br />ವೈಎಸ್ಸಾರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಹಲ್ಲೆ ಯತ್ನ ನಡೆದಿದೆ. ವೈಜಾಗ್ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಜಗನ್ ಅವರ ಬಳಿ ಬಂದು ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಚಾಕುವಿನಿಂದ ಇರಿದಿದ್ದಾನೆ.<br />