Sruthi Hariharan #metoo allegations against Arjun Sarja: Anonymous Person demanded Rs.2 crore for compromise.<br /><br /> ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ಮೀ ಟೂ ಪ್ರಕರಣಕ್ಕೆ ಅನೇಕ ತಿರುವುಗಳು ಸಿಗುತ್ತಿದೆ. ಈಗ ಈ ಘಟನೆಗೆ ಸಂಬಂಧಿಸಿದ ಹಾಗೆ ಮತ್ತೊಂದು ಅಚ್ಚರಿಯ ಸುದ್ದಿ ಬಂದಿದೆ. 'ಶ್ರುತಿ ಹರಿಹರನ್ ಬಾಯಿ ಮುಚ್ಚಿಕೊಂಡು ಇರಬೇಕು ಎಂದರೆ 2 ಕೋಟಿ ಹಣ ಕೊಡಬೇಕು' ಎಂದು ಬೇಡಿಕೆ ಇಡಲಾಗಿದೆಯಂತೆ.