At present Auto drivers are getting into trouble. Ola, Uber, Nano, Rapido have competed with Auto. Watch this video to kow more about this.<br /><br /><br /> ಆಟೋ ಒಂದು ಕಾಲದಲ್ಲಿ ಡಿಗ್ನಿಟಿಯ ಸಂಕೇತ. ಇನ್ನು ಆಟೋದವರಿಗೆ ಆಟೋ ರಾಜ ಶಂಕರ್ ನಾಗ್ ರವರೇ ಮಾದರಿ. ಆದರೆ ಸದ್ಯ ಈ ಆಟೋ ಹಾಗೂ ಆಟೋ ಚಾಲಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಹೌದು, ದಿನದಿಂದ ದಿನಕ್ಕೆ ಏರುತ್ತಿರುವ ನಿರ್ವಹಣಾ ವೆಚ್ಚ, ಪೆಟ್ರೋಲ್, ಗ್ಯಾಸ್ ದರ ಏರಿಕೆಯಿಂದ ಆಟೋ ಚಾಲಕರು ಅಡಕತ್ತರಿಯಲ್ಲಿ ಸಿಲುಕಿದ್ದು, ಬದುಕಿನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಓಲಾ, ಉಬರ್, ನ್ಯಾನೊ, ರಾಪಿಡೊಗಳ ಪೈಪೋಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.