Former Chief Minister Siddaramaiah attended Congress Election rally in Baindur. In Election rally he slams BJP and PM Narendra Modi over Rafael deal<br /><br />ಕೇಂದ್ರದ ನರೇಂದ್ರ ಮೋದಿ ಸರಕಾರಕ್ಕೆ ನೈತಿಕತೆ ಇಲ್ಲ. ರೈತರ ಪರ ಕಾಳಜಿ ಇಲ್ಲ. ಒಂದು ರೂಪಾಯಿ ಸಾಲ ಮನ್ನಾ ಮಾಡಿಲ್ಲ. ಸಾಲಮನ್ನಾ ಮಾಡದೇ ಇರೋದಕ್ಕೆ ಮೋದಿಗೆ ಯಾವ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.<br />