AICC general secretary and Karnataka in-charge K.C.Venugopal on October 25, 2018 visit to Jamakhandi assembly constituency, Karnataka. Jamakhandi by election will be held on November 3.<br /><br /><br /> ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಾಗಲಕೋಟೆ ಜಿಲ್ಲೆಯ ಜಮಖಂಡಿಗೆ ದಿಢೀರ್ ಭೇಟಿ ನೀಡಿದರು. ನವೆಂಬರ್ 3ರಂದು ಜಮಖಂಡಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.<br />